Tuesday, December 7, 2021
spot_img
HomeUncategorizedಕಾರ್ಕಳ ದಾನಶಾಲ ಜೈನ ಮಠದ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಸ್ವಾಮೀಜಿ...

ಕಾರ್ಕಳ ದಾನಶಾಲ ಜೈನ ಮಠದ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಸ್ವಾಮೀಜಿ ಅವರಿಂದ ಅಭಿನಂದನೆ

ಕಾರ್ಕಳ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಪಟ್ಟಾಭಿಷೇಕದ 54ನೇ ವರ್ಧಂತ್ಯುತ್ಸವದ ಅಂಗವಾಗಿ ಕಾರ್ಕಳ ದಾನಶಾಲ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಮಠದ ವತಿಯಿಂದ ಗೌರವ ಪೂರ್ವಕವಾಗಿ ಆಶೀರ್ವದಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು, ಕಾರ್ಕಳ ಮಠದ ವ್ಯವಸ್ಥಾಪಕರಾದ ಶ್ರೀ ಧನಕೀರ್ತಿ ಕಡಂಬ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!