Tuesday, December 7, 2021
spot_img
HomeUncategorizedಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಸಕ್ಕರೆಯಾಗಲಿದೆ-ಮಹಾರಾಷ್ಟ್ರ ಸಚಿವ

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಸಕ್ಕರೆಯಾಗಲಿದೆ-ಮಹಾರಾಷ್ಟ್ರ ಸಚಿವ

ಬಾಲಿವುಡ್ ನಟ ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಸಕ್ಕರೆಯಾಗಿ ಬದಲಾಗಲಿದೆ” ಎಂದು ಮಹಾರಾಷ್ಟ್ರದ ಸಚಿವ ಛಗನ್ ಭುಜಬಲ್ ಅವರು ಹೇಳಿಕೆ ನೀಡಿದ್ದಾರೆ.

ಅವರು ಎನ್.ಸಿ.ಪಿ ಪಕ್ಷದ ಸಮತಾ ಪರಿಷದ್ ಕಾರ್ಯಕ್ರಮದಲ್ಲಿ ಮಾತನಾಡಿದರು.

”ಗುಜರಾತ್‌ನಲ್ಲಿ ಭಾರೀ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು,ಆದರೆ ಈ ಪ್ರಕರಣವನ್ನು ತನಿಖೆ ಮಾಡುವ ಬದಲು ಎನ್‌ಸಿಬಿ ಶಾರುಖ್ ಖಾನ್ ಅವರನ್ನು ಬೇಟೆಯಾಡುತ್ತಿದೆ ಎಂದು ಆರೋಪಿಸಿದರು.

” ಎಲ್ಲಿಯಾದರೂ ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಸಕ್ಕರೆ ಪೌಡರ್ ಆಗಿ ಬದಲಾಗುತ್ತದೆ” ಎಂದು ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!