Thursday, December 2, 2021
spot_img
Homeಸ್ಥಳೀಯ ಸುದ್ದಿಕುಚ್ಚೂರು : ಸಿಡಿಲು ಬಡಿದು ಜಾನುವಾರು ಸಾವು - ಮನೆಗೂ ಹಾನಿ

ಕುಚ್ಚೂರು : ಸಿಡಿಲು ಬಡಿದು ಜಾನುವಾರು ಸಾವು – ಮನೆಗೂ ಹಾನಿ

ಕಾರ್ಕಳ : ಹೆಬ್ರಿ ತಾಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಸಿಡಿಲು ಗುಡುಗಿನ ಮಳೆಯಾಗುತ್ತಿದ್ದು ,ಭಾರೀ ಪ್ರಮಾಣದಲ್ಲಿ ಮನೆಗಳಿಗೆ ಹಾಗೂ ಕೃಷಿಗಳಿಗೆ ಹಾನಿಯಾಗಿದೆ.

ಸೋಮವಾರ ತಡರಾತ್ರಿ ಕುಚ್ಚೂರಿನ ಕಾನ್ಬೆಟ್ಟಿನ ಹುಣಸೆ ಗುಡ್ಡೆ ನಿವಾಸಿ ಮಂಜುನಾಥ ಆಚಾರ್ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ ಹಟ್ಟಿಯಲ್ಲಿದ್ದ ಜಾನುವಾರು ಮೃತಪಟ್ಟಿದೆ ಹಾಗೂ ಮನೆಯ ವಿದ್ಯುತ್ ಸಂಪರ್ಕ ಸಂಪೂರ್ಣ ಹಾನಿಯಾಗಿ ಬಹಳಷ್ಟು ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಕುಚ್ಚೂರು ಗ್ರಾ.ಪಂ ಸದಸ್ಯ ಮಹೇಶ್ ಶೆಟ್ಟಿ, ಜೆಡಿಎಸ್ ಮುಖಂಡ ಕುಚ್ಚೂರು ಶ್ರೀಕಾಂತ್ ಪೂಜಾರಿ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಸರಕಾರದಿಂದ ಪರಿಹಾರ ಸಿಗುವಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. .

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!