Thursday, December 2, 2021
spot_img
Homeಸುದ್ದಿನಿಟ್ಟೆ : ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ಗೀತಗಾಯನ

ನಿಟ್ಟೆ : ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ಗೀತಗಾಯನ

ಕಾರ್ಕಳ : ಕರ್ನಾಟಕ ಸರ್ಕಾರದ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಾತಾಡು ಮಾತಾಡು ಕನ್ನಡ – ಲಕ್ಷ ಕಂಠಗಳ ಗೀತಗಾಯನ ಅಭಿಯಾನದ ಅಂಗವಾಗಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯವು ಅ. 28 ರಂದು ಬೆಳಗ್ಗೆ 11 ಗಂಟೆಯಿಂದ 3 ಕನ್ನಡ ಹಾಡುಗಳನ್ನು ಹಾಡುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಮೂರು ಹಾಡುಗಳನ್ನ ಅಧ್ಯಾಪಕರು, ಭೋದಕೆತರ ವರ್ಗ ಹಾಗೂ ವಿದ್ಯಾರ್ಥಿಗಳು ಒಡಗೂಡಿ ಹಾಡಲಾಯಿತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!