Tuesday, December 7, 2021
spot_img
Homeಸುದ್ದಿಪವರ್‌ಸ್ಟಾರ್ ಪುನೀತ್ ರಾಜ್ ಗೆ ಹೃದಯಾಘಾತ

ಪವರ್‌ಸ್ಟಾರ್ ಪುನೀತ್ ರಾಜ್ ಗೆ ಹೃದಯಾಘಾತ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬಂದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಮೇಲ್ನೋಟಕ್ಕೆ ಗಂಭೀರ ಆರೋಗ್ಯ ಸಮಸ್ಯೆಯಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!