Thursday, December 2, 2021
spot_img
Homeಸುದ್ದಿಕಾರ್ಕಳ : ನ.1ರಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಕಳ : ನ.1ರಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಕಳ : ಕಾರ್ಕಳ ತಾಲೂಕು ಕಛೇರಿ ವತಿಯಿಂದ ನ.1ರಂದು ನಡೆಯುವ 66ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಯಲಿದೆ.

ರಾಜ್ಯೋತ್ಸವ ಅಂಗವಾಗಿ ನ.1ರಂದು ಪೂರ್ವಾಹ್ನ 9ಗಂಟೆಗೆ ಅನಂತಶಯನ ವೃತ್ತದಿಂದ ಗಾಂಧಿ ಮೈದಾನದ ವರೆಗೆ ಮೆರವಣಿಗೆ ನಡೆಯಲಿದೆ.

ನಂತರ ಗಾಂಧಿ ಮೈದಾನದಲ್ಲಿ ನಡೆಯುವ ಧ್ವಜಾರೋಹಣ, ಮಂಜುನಾಥ ಪೈ ಸ್ಮಾರಕ ಪ್ರತಿಷ್ಠಾನ ಸಭಾ ಭವನದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!