Thursday, December 2, 2021
spot_img
Homeಸ್ಥಳೀಯ ಸುದ್ದಿಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ನಾಗೇಶ್ ರಾವ್ ನಿಧನ

ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ನಾಗೇಶ್ ರಾವ್ ನಿಧನ

ಉಡುಪಿ : ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ನಾಗೇಶ್ ರಾವ್ ದೋಹಾದಲ್ಲಿರುವ ತಮ್ಮ ನಿವಾಸದಲ್ಲಿ ಅ.28ರ ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ ಅನುರಾಧ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಕಳೆದ ಮೂರು ದಶಕಗಳಿಂದ ಕತಾರಿನಲ್ಲಿ ನೆಲೆಸಿರುವ ನಾಗೇಶ್ ರಾವ್ ಅಲ್ಲಿನ ಔಷಧಿ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸಮಾಜ ಸೇವೆಯಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ರಾವ್, ಕತಾರ್ ಕರ್ನಾಟಕ ಸಂಘದ ಸ್ಥಾಪನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. 2019ರಿಂದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!