Thursday, December 2, 2021
spot_img
Homeಸುದ್ದಿಶಿರ್ವ : ಕೋಡುಗುಡ್ಡೆಯ ಯುವತಿ ನಾಪತ್ತೆ

ಶಿರ್ವ : ಕೋಡುಗುಡ್ಡೆಯ ಯುವತಿ ನಾಪತ್ತೆ

ಕಾರ್ಕಳ : ಶಿರ್ವಗ್ರಾಮದ ಕೋಡುಗುಡ್ಡೆ ಹೌಸ್‌ನ ಪವಿತ್ರಾ(26) ಎಂಬುವವರು ಅ.26ರ ಬೆಳಗ್ಗೆ 8:30ರಿಂದ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ.

ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ, ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ, ಹಸಿರು ಬಣ್ಣದ ಪ್ಯಾಂಟ್ ಧರಿಸಿದ್ದು, ಮೂಗಿನ ಮೇಲೆ ಹಳೆ ಗಾಯದ ಗುರುತು ಇದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೋಲಿಸ್ ಉಪಾಧೀಕ್ಷಕರು, ಕಾರ್ಕಳ ವಿಭಾಗ, ಕಾರ್ಕಳ ದೂ.ಸಂಖ್ಯೆ: 08258-231333 9480805421, ಪೋಲಿಸ್ ವೃತ್ತ ನೀರೀಕ್ಷಕರು ಕಾಪು, ವೃತ್ತ ಕಚೇರಿ ದೂ.ಸಂಖ್ಯೆ: 0820- 2552133,94808054431 ಅಥವಾ ಶಿರ್ವ ಪೋಲಿಸ್ ಠಾಣೆ ದೂ.ಸಂಖ್ಯೆ: 0820 2554139, 9480805451ನ್ನು ಸಂಪರ್ಕಿಸಬಹುದು ಎಂದು ಶಿರ್ವಾ ಪೋಲಿಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!