Thursday, December 2, 2021
spot_img
HomeUncategorizedಮೂಡುಬಿದಿರೆ : ಸಿಡಿಲು ಬಡಿದು ಇಬ್ಬರು ಯುವಕರು ಮೃತ್ಯು ,ಮೂವರು ಅಸ್ವಸ್ಥ

ಮೂಡುಬಿದಿರೆ : ಸಿಡಿಲು ಬಡಿದು ಇಬ್ಬರು ಯುವಕರು ಮೃತ್ಯು ,ಮೂವರು ಅಸ್ವಸ್ಥ

ಮೂಡಬಿದಿರೆ : ಸಿಡಿಲಾಘಾತಕ್ಕೆ ಮೂಡಬಿದಿರೆ ಕಂಚಿಬೈಲ್‌ನಲ್ಲಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಮೂವರು ತೀವ್ರ ಅಸ್ವಸ್ಥರಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ಕಂಚಿಬೈಲು ನಿವಾಸಿಗಳಾದ ಯಶವಂತ (22) ಹಾಗೂ ಮಣಿಪ್ರಸಾದ್ (22)ಎಂದು ಗುರುತಿಸಲಾಗಿದೆ. ಗಣೇಶ್, ಸಂದೀಪ್ ಹಾಗೂ ಪ್ರವೀಣ್ ಅಸ್ವಸ್ಥಗೊಂಡಿದ್ದು, ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಸಂದೀಪ್ ನೀಡಿದ ದೂರಿನ ಅನ್ವಯ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!