Thursday, December 2, 2021
spot_img
Homeಸ್ಥಳೀಯ ಸುದ್ದಿರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರೋಹಿತ್‌ ಕುಮಾರ್‌ ಕಟೀಲ್‌ ಇಂದು ಮಧ್ಯಾಹ್ನ 3 ಗಂಟೆಗೆ ಆಗಮನ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರೋಹಿತ್‌ ಕುಮಾರ್‌ ಕಟೀಲ್‌ ಇಂದು ಮಧ್ಯಾಹ್ನ 3 ಗಂಟೆಗೆ ಆಗಮನ

ಸಾರ್ವಜನಿಕರಿಂದ ಅದ್ಧೂರಿ ಸ್ವಾಗತ ಸಿದ್ಧತೆ

ಕಾರ್ಕಳ : ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ಅಂತಾರಾಷ್ಟ್ರೀಯ ಮಟ್ಟದ ಹೈ ಜಂಪ ಪಟು ಕಾರ್ಕಳದ ರೋಹಿತ್‌ ಕುಮಾರ್‌ ಕಟೀಲ್‌ ಅವರು ನ. 2ರ ಮಧ್ಯಾಹ್ನ 3 ಗಂಟೆಗೆ ಬಜಗೋಳಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೋಹಿತ್‌ ಅವರನ್ನು ಬಜಗೋಳಿಯಿಂದ ಕಾರ್ಕಳಕ್ಕೆ ಮೆರವಣಿಗೆ ಮೂಲಕ ಕರೆತರಲಾಗುವುದು. ತನ್ನ ಸಾಧನೆ ಮೂಲಕ ಕಾರ್ಕಳದ ಕೀರ್ತಿಯನ್ನು ಬೆಳಗಿದ ರೋಹಿತ್‌ ಅವರನ್ನು ಅದ್ಧೂರಿಯಾಗಿ ಸ್ವಾಗತಿಸುವ ಕಾರ್ಯಕ್ರಮವಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!