Thursday, December 2, 2021
spot_img
Homeಸ್ಥಳೀಯ ಸುದ್ದಿಪುರಸಭಾ ಮಾಜಿ ಅಧ್ಯಕ್ಷ ಪ್ರದೀಪ್‌ ಕೋಟ್ಯಾನ್‌ ನಿಧನ

ಪುರಸಭಾ ಮಾಜಿ ಅಧ್ಯಕ್ಷ ಪ್ರದೀಪ್‌ ಕೋಟ್ಯಾನ್‌ ನಿಧನ

ಕಾರ್ಕಳ : ಕಾರ್ಕಳ ಪುರಸಭಾ ಮಾಜಿ ಅಧ್ಯಕ್ಷ, ಸಚಿವ ಸುನಿಲ್‌ ಕುಮಾರ್ ಅವರ ಸೋದರ ಮಾವ ನೆಕ್ಲಾಜೆಗುತ್ತು ಪ್ರದೀಪ್‌ ಕೋಟ್ಯಾನ್‌ (61) ನ. 3ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಎರಡು ಅವಧಿಗೆ ಪುರಸಭಾ ಸದಸ್ಯರಾಗಿದ್ದ ಇವರು ಎಪಿಎಂಸಿ ಅಧ್ಯಕ್ಷರಾಗಿ, ಕಾರ್ಕಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ, ಯುವಶಕ್ತಿ ಎಜುಕೇಶನ್‌ ಟ್ರಸ್ಟ್‌ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ಸುರೇಖಾ, ಪುತ್ರರಾದ ಪ್ರಜ್ವಲ್‌, ಪ್ರಖ್ಯಾತ್‌ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!