Thursday, December 2, 2021
spot_img

ಉದ್ಯೋಗ ಮಾಹಿತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು (KSOU) – 2021-22 ರ ಜುಲೈ (ನವೆಂಬರ್) ಆವೃತ್ತಿಯ ಪ್ರಥಮ ವರ್ಷದ (ಯುಜಿ ಮತ್ತು ಪಿಜಿ) ಶೈಕ್ಷಣಿಕ ಕೋರ್ಸ್‌ಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ.
ಕೊನೆಯ ದಿನಾಂಕ : 18-11-2021.

ಕರ್ನಾಟಕ ಉಚ್ಛ ನ್ಯಾಯಾಲಯ : 150 ಬೆರಳಚ್ಚುಗಾರ ಹುದ್ದೆಗಳು.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಆಂಗ್ಲ ಮತ್ತು ಕನ್ನಡ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಹಾಗೂ ಕಂಪ್ಯೂಟರ್ ಜ್ಞಾನ.
ಕೊನೆಯ ದಿನಾಂಕ : 27-11-2021

ಜಿಲ್ಲಾ ಸತ್ರ ನ್ಯಾಯಾಲಯ ವಿಜಯಪುರ : ಶೀಘ್ರಲಿಪಿಗಾರ ಹುದ್ದೆಗಳು.
ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಮತ್ತು ಕನ್ನಡ-ಇಂಗ್ಲಿಷ್ ಟೈಪಿಂಗ್ ಹಾಗೂ ಶೀಘ್ರಲಿಪಿ ಹಿರಿಯ ದರ್ಜೆಯಲ್ಲಿ ಪಾಸಾಗಿರಬೇಕು.
ಕೊನೆಯ ದಿನಾಂಕ : 30-11-2021

ಐಬಿಪಿಎಸ್ : ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಇಂಜಿನಿಯರಿಂಗ್/ಎಂಬಿಎ/ಪೋಸ್ಟ್ ಗ್ರಾಜ್ಯುಯೇಟ್/ಎಲ್ ಎಲ್ ಬಿ.
ಕೊನೆಯ ದಿನಾಂಕ : 23-11-2021.

ಕರ್ನಾಟಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ವಿದ್ಯಾರ್ಹತೆ : ಸ್ನಾತಕೋತ್ತರ ಪದವಿ ಮತ್ತು NET/ KSETIPHD ಉತ್ತೀರ್ಣರಾಗಿರಬೇಕು.
ಕೊನೆಯ ದಿನಾಂಕ : 20-11-2021.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!