Tuesday, December 7, 2021
spot_img
Homeಸ್ಥಳೀಯ ಸುದ್ದಿನಿಟ್ಟೆ ಕಾಲೇಜಿನ ಸಹಪ್ರಾ‍‍ಧ್ಯಾಪಕ ಸರ್ವಜಿತ್‌ ಅವರಿಗೆ ಡಾಕ್ಟರೇಟ್‌ ಪದವಿ

ನಿಟ್ಟೆ ಕಾಲೇಜಿನ ಸಹಪ್ರಾ‍‍ಧ್ಯಾಪಕ ಸರ್ವಜಿತ್‌ ಅವರಿಗೆ ಡಾಕ್ಟರೇಟ್‌ ಪದವಿ

ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಸರ್ವಜಿತ್ ಅವರು ಮಂಡಿಸಿದ “ಡೆವಲಪಿಂಗ್ ಥಲೋಸೆಯನಿಸ್ ಬೇಸ್ಡ್ supramolecular ಸಿಸ್ಟಮ್ ಫಾರ್ ಸೆನ್ಸಿಂಗ್ ಅಪ್ಲಿಕೇಶನ್ ” ಎಂಬ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯಾರ್ ಎಜುಕೇಷನ್ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಮಣಿಪಾಲ್ ತಾಂತ್ರಿಕ ವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ. ಫಸಿವುಲ್ಲ ಮಾರ್ಗದರ್ಶನದಲ್ಲಿ ಸರ್ವಜೀತ್ ಮಹಾಪ್ರಬಂಧ ಮಂಡಿಸಿದ್ದರು. ಇವರು ಹರಿಹರಪುರ ಅನ್ನಪೂರ್ಣೇಶ್ವರಿ ಹೋಟೆಲ್ ಮಾಲೀಕ ಸುಧಾಕರ ಗೌಡ ಮತ್ತು ಜಯಂತಿ ಅವರ ಪುತ್ರ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!