Tuesday, December 7, 2021
spot_img
Homeಸ್ಥಳೀಯ ಸುದ್ದಿವ್ಯಕ್ತಿ ನಾಪತ್ತೆ

ವ್ಯಕ್ತಿ ನಾಪತ್ತೆ

ಕಾರ್ಕಳ : ಮುಂಡ್ಕೂರು ಗ್ರಾಮದ ಸಚ್ಚೇರಿ ಕನ್ನಡಿಬೆಟ್ಟು ನಿವಾಸಿ ಸತೀಶ (46) ಎಂಬಾತನು ನಾಪತ್ತೆಯಾಗಿರುವ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾನಸಿಕ ತೊಂದರೆಯಿಂದ ಬಳಲುತ್ತಿದ್ದ ಇವರು ನ. 19 ರಂದು ಸಂಜೆ 4:30 ಗಂಟೆ ವೇಳೆಗೆ ತಾಯಿ ಸುಶೀಲರೊಂದಿಗೆ ಜಗಳ ಮಾಡಿ ಮನೆ ಬಿಟ್ಟು ಹೋದವರು ವಾಪಸಾಗಿಲ್ಲ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!