Thursday, December 2, 2021
spot_img
Homeಸುದ್ದಿದೇವರ ಪೂಜೆಗೆ ಹೂವು ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

ದೇವರ ಪೂಜೆಗೆ ಹೂವು ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

ಬಂಟ್ವಾಳ:ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ.
ರಶ್ಮಿತ ಬೆಳಿಗ್ಗೆ ದೇವರಿಗೆ ಪೂಜೆ ಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!