Wednesday, January 26, 2022
spot_img
Homeಸ್ಥಳೀಯ ಸುದ್ದಿರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳದ ವಿದ್ಯಾ ಪೈ ಅವರಿಗೆ ಕಂಚಿನ ಪದಕ

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳದ ವಿದ್ಯಾ ಪೈ ಅವರಿಗೆ ಕಂಚಿನ ಪದಕ

ಕಾರ್ಕಳ : ಸ್ವಿಮ್ಮಿಂಗ್‌ ಫೆಡರೇಶನ್‌ ಆಫ್‌ ಇಂಡಿಯಾ ಕರ್ನಾಟಕ ಸ್ವಿಮ್ಮಿಂಗ್‌ ಅಸೋಸಿಯೇಶನ್‌ ಸಹಯೋಗದಲ್ಲಿ ಮಂಗಳೂರಿನ ಅಲೋಸಿಯಸ್‌ ಈಜುಕೋಳದಲ್ಲಿ ಆಯೋಸಿದ 17ನೇ ರಾಷ್ಟ್ರ ಮಟ್ಟದ ಮಾಸ್ಟರ್ಸ್‌ ಸ್ವಿಮ್ಮಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಅಜೆಕಾರು ಗ್ರಾಮದ ವಿದ್ಯಾ ಪೈ ಅವರು 2 ಕಂಚಿನ ಪದಕ ವಿಜೇತರಾಗಿದ್ದಾರೆ. ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕಿಯಾಗಿರುವ ವಿದ್ಯಾ ಪೈ ಅವರು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.ರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!