ಕಾರ್ಕಳ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲ ಮೋನಪ್ಪ ವಿಧಿವಶ

ಕಾರ್ಕಳ : ಕಾರ್ಕಳ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲ, ಮೂಡಬಿದ್ರಿಯ ಮೋನಪ್ಪ (58) ಅವರು ಡಿ. 1ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅನಾರೋಗ್ಯಕ್ಕೀಡಾಗಿದ್ದ ಅವರು ತಿಂಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದರು ಎಂದು ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.































































































error: Content is protected !!
Scroll to Top