Wednesday, January 26, 2022
spot_img
HomeUncategorizedಕಾರ್ಕಳ: ಮೂರು ಮಾರ್ಗದಿಂದ-ಮಂಗಳೂರು ರಸ್ತೆ ಅಭಿವೃದ್ಧಿ

ಕಾರ್ಕಳ: ಮೂರು ಮಾರ್ಗದಿಂದ-ಮಂಗಳೂರು ರಸ್ತೆ ಅಭಿವೃದ್ಧಿ

ವಾಹನ ಚಾಲಕರು ಸಹಕರಿಸುವಂತೆ ಪುರಸಭೆ ಮನವಿ

ಕಾರ್ಕಳ : ಪುರಸಭಾ ವ್ಯಾಪ್ತಿಯ ಮೂರು ಮಾರ್ಗದಿಂದ ಮಂಗಳೂರು ರಸ್ತೆ ಹಾಗೂ ಕ್ರೈಸ್ಟ್‌ ಕಿಂಗ್‌ ರಸ್ತೆ ಅಭಿವೃದ್ಧಿ ಕಾರ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಡಿ. 4ರಂದು ಪರ್ಯಾಯ ರಸ್ತೆ ಬಳಸಿ ಸಾರ್ವಜನಿಕರು ಸಹಕರಿಸುವಂತೆ ಕಾರ್ಕಳ ಪುರಸಭೆ ಅಧ್ಯಕ್ಷೆ ಸುಮಾಕೇಶವ್‌ ಹಾಗೂ ಮುಖ್ಯಾಧಿಕಾರಿ ರೂಪ ಟಿ. ಶೆಟ್ಟಿ ಮನವಿ ಮಾಡಿಕೊಂಡಿರುತ್ತಾರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!