Wednesday, January 26, 2022
spot_img
HomeUncategorizedಮಿಯ್ಯಾರು : ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆ

ಮಿಯ್ಯಾರು : ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆ

ಕಾರ್ಕಳ : ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ದೇಸಾಯಿ ವಸತಿ ಶಾಲಾ ಬಳಿ ಸುಮಾರು 64 ವರ್ಷ ವಯಸ್ಸಿನ ಮೃತ ದೇಹ ಪತ್ತೆಯಾಗಿದೆ. ಕಲ್ಲು ಪಾದೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ವಾಸ್ತ್ಯವಿಲ್ಲದ ಶೆಡ್ಡಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!