Wednesday, January 26, 2022
spot_img
Homeದೇಶಪತಿ ಆತ್ಮಹತ್ಯೆ: ಸಾವಿನ ಸುದ್ದಿ ಕೇಳಿ ಮಕ್ಕಳೊಂದಿಗೆ ಕೆರೆಗೆ ಹಾರಿದ ಪತ್ನಿ

ಪತಿ ಆತ್ಮಹತ್ಯೆ: ಸಾವಿನ ಸುದ್ದಿ ಕೇಳಿ ಮಕ್ಕಳೊಂದಿಗೆ ಕೆರೆಗೆ ಹಾರಿದ ಪತ್ನಿ


ತೆಲಂಗಾಣ : ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಸಂಗಾರೆಡ್ಡಿ, ಜಿಲ್ಲೆಯ ತೆಲಪುರ್‌ನಲ್ಲಿ ನಡೆದಿದೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಸಹಿಸಲಾರದೇ ಇಬ್ಬರು ಮಕ್ಕಳೊಂದಿಗೆ ಪತ್ನಿಯು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗಂಡ ಚಂದ್ರಕಾಂತ್ ರಾವ್ ಸುಸೈಡ್ ಮಾಡಿಕೊಂಡಿದ್ದು, ಮಗ ಪ್ರೀತಂ (9) ಮತ್ತು ಮಗಳು ಸರ್ವಜ್ಞ (1) ಇಬ್ಬರನ್ನು ಕೆರೆಗೆ ಎಸೆದು ತಾನು ಕೆರೆಗೆ ಹಾರಿ ಪತ್ನಿ ಲಾವಣ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಲ ತೀರಿಸುವುದು ಕಷ್ಟವಾಗಿ ಚಂದ್ರಕಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!