ಪದವು : ಡಿ. 9ರಂದು ಶ್ರೀ ದೇವಿ ಮಹಾತ್ಮೆ ಯಕ್ಷಗಾನ – ದತ್ತ ಹೋಮ

ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಡಿ. 9ರ ಗುರುವಾರ ಸಚಿವ ವಿ. ಸುನಿಲ್‌ ಕುಮಾರ್‌ ಅವರ ಮನೆ ಪದವು-ನಿಟ್ಟೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ದತ್ತ ಜಯಂತಿ ಪ್ರಯುಕ್ತ ದತ್ತ ಹೋಮ ಜರಗುವುದು. ಎಲ್ಲ ಭಕ್ತಾಭಿಮಾನಿಗಳು ಆಗಮಿಸಿ, ಶ್ರೀ ದತ್ತಾತ್ರೇಯ ಹಾಗೂ ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಸಚಿವ ವಿ. ಸುನಿಲ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.

















































error: Content is protected !!
Scroll to Top