Wednesday, January 26, 2022
spot_img
Homeಸ್ಥಳೀಯ ಸುದ್ದಿನಿತ್ಯಾನಂದ ಶೆಟ್ಟಿ ಶಿವಪುರ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

ನಿತ್ಯಾನಂದ ಶೆಟ್ಟಿ ಶಿವಪುರ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

ಕಾರ್ಕಳ: ಉಡುಪಿ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಡಿ. 11, 12ರಂದು ನಡೆದ 41ನೇ ಸ್ಟೇಟ್ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಕ್ರೀಡಾಕೂಟದಲ್ಲಿ ಹೆಬ್ರಿ ತಾಲೂಕಿನ ಹೆಗ್ಡೆ ವಿಠಲ್ ಶೆಟ್ಟಿ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಿತ್ಯಾನಂದ ಶೆಟ್ಟಿ ತ್ರಿವಿಧ ಜಿಗಿತದಲ್ಲಿ ಪ್ರಥಮ, 100 ಮೀಟರ್ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈ ಮೂಲಕ ಫೆಬ್ರವರಿ 21 ರಿಂದ 25ರ ವರೆಗೆ ಹೈದರಾಬಾದ್ ನಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!