Wednesday, January 26, 2022
spot_img
Homeಕ್ರೀಡೆದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 113ರನ್ ಗಳ ಐತಿಹಾಸಿಕ ಜಯ : ಸರಣಿಯಲ್ಲಿ 1-0 ಮುನ್ನಡೆ

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 113ರನ್ ಗಳ ಐತಿಹಾಸಿಕ ಜಯ : ಸರಣಿಯಲ್ಲಿ 1-0 ಮುನ್ನಡೆ

ಸೆಂಚೂರಿಯನ್ : ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲೇ ಭಾರತ ತಂಡ ಗೆಲುವು ಸಾಧಿಸಿದೆ. ಸೆಂಚೂರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಳಗ 113 ರನ್ ಅಂತರದ ಗೆಲುವು ಸಾಧಿಸಿದ್ದು, ಸರಣಿಯಲ್ಲಿ ಶುಭಾರಂಭ ಮಾಡಿದೆ.
ಗೆಲ್ಲಲು 305 ರನ್ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 191 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ನಾಯಕ ಡೀನ್ ಎಲ್ಗರ್, ತೆಂಬ ಬವುಮಾ ಹೊರತುಪಡಿಸಿ ಉಳಿದ ಯಾವುದೇ ಆಟಗಾರನಿಂದ ಬೆಂಬಲ ಸಿಗಲಿಲ್ಲ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!