Wednesday, January 26, 2022
spot_img
Homeದೇಶಗೋವಾ : ಚುನಾವಣೆ ಹೊಸ್ತಿಲಲ್ಲಿ ಸಚಿವ, ಶಾಸಕ ಸ್ಥಾನಕ್ಕೆ ಬಿಜೆಪಿಯ ಮೈಕೆಲ್ ಲೋಬೋ ರಾಜೀನಾಮೆ

ಗೋವಾ : ಚುನಾವಣೆ ಹೊಸ್ತಿಲಲ್ಲಿ ಸಚಿವ, ಶಾಸಕ ಸ್ಥಾನಕ್ಕೆ ಬಿಜೆಪಿಯ ಮೈಕೆಲ್ ಲೋಬೋ ರಾಜೀನಾಮೆ

ಪಣಜಿ: ಗೋವಾ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ತಿಂಗಳು ಇರುವಂತೆಯೇ ಸಚಿವ ಹಾಗೂ ಬಿಜೆಪಿ ಶಾಸಕ ಸ್ಥಾನಕ್ಕೆ ಮೈಕೆಲ್ ಲೋಬೋ ಸೋಮವಾರ ರಾಜೀನಾಮೆ ನೀಡಿದ್ದಾರೆ. ಕಲಾಂಗುಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಲೋಬೋ ಅವರು ಮುಖ್ಯಮಂತ್ರಿ ಕಚೇರಿ ಮತ್ತು ಗೋವಾ ವಿಧಾನಸಭಾ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!