Wednesday, January 26, 2022
spot_img
Homeರಾಜ್ಯಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ದೂರು...

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು

ಬೆಂಗಳೂರು : ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪಾದಯಾತ್ರೆ ವೇಳೆ ಡಿ.ಕೆ. ಶಿವಕುಮಾರ್ ಶಾಲಾ‌ ಮಕ್ಕಳನ್ನು​ ಭೇಟಿ ಮಾಡಿರುವುದು ಈ ಸಂಕಷ್ಟಕ್ಕೆ ಕಾರಣವಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಪತ್ರ ಬರೆಯಲಾಗಿದೆ. ಡಿಜಿ- ಐಜಿಪಿ‌ ಪ್ರವೀಣ್ ಸೂದ್​ಗೆ ಎನ್ ಸಿಪಿಸಿಆರ್ ಅಧ್ಯಕ್ಷರು ಪತ್ರ ಬರೆದಿದ್ದಾರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!