Wednesday, January 26, 2022
spot_img
HomeUncategorizedಬೆಂಗಳೂರು : ಇಸ್ರೋ ನೂತನ ಮುಖ್ಯಸ್ಥರಾಗಿ ರಾಕೆಟ್ ವಿಜ್ಞಾನಿ ಎಸ್ ಸೋಮನಾಥ್ ನೇಮಕ

ಬೆಂಗಳೂರು : ಇಸ್ರೋ ನೂತನ ಮುಖ್ಯಸ್ಥರಾಗಿ ರಾಕೆಟ್ ವಿಜ್ಞಾನಿ ಎಸ್ ಸೋಮನಾಥ್ ನೇಮಕ

ಚಂದ್ರಯಾನ-2 ಮಿಷನ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟಾಪ್ ರಾಕೆಟ್ ವಿಜ್ಞಾನಿ ಎಸ್. ಸೋಮನಾಥ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೂತನ ಮುಖ್ಯಸ್ಥ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಸ್ತುತ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ(ವಿಎಸ್‌ಎಸ್‌ಸಿ) ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಎಸ್ ಸೋಮನಾಥ್ ಅವರು, ಇಸ್ರೋದ 11ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!