ಮೇಕೆದಾಟು ಪಾದಯಾತ್ರೆಗೆ 5ನೇ ದಿನ ಪೂರ್ಣವಿರಾಮ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಬ್ಬುತ್ತಿರುವ ನಡುವೆಯೂ ಕಾಂಗ್ರೆಸ್‌ ನಾಯಕರು ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆಯನ್ನು ಕೈಗೊಂಡು 4ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ್ದರು. ಆದರೆ ಐದನೇ ದಿನವಾದ ಜ.13ರಂದು ಹೈಕಮಾಂಡ್‌ ಆದೇಶದಂತೆ ಪಾದಯಾತ್ರೆಯನ್ನು ನಿಲ್ಲಿಸಲಾಗಿದೆ. ರಾಮನಗರದಲ್ಲಿ ಇಂದು ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದ್ಯಕ್ಕೆ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಿ ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾದ ಬಳಿಕ ಮತ್ತೇ ಮುಂದುವರೆಸುವುದೆಂದು ತೀರ್ಮಾನಿಸಲಾಗಿದೆ.









































































































error: Content is protected !!
Scroll to Top