Wednesday, January 26, 2022
spot_img
Homeರಾಜ್ಯರಾಜ್ಯದಲ್ಲಿ ಮತ್ತೆ ಹೆಚ್ಚಾದ ಚಳಿ : ಹವಾಮಾನ ವೈಪರಿತ್ಯ

ರಾಜ್ಯದಲ್ಲಿ ಮತ್ತೆ ಹೆಚ್ಚಾದ ಚಳಿ : ಹವಾಮಾನ ವೈಪರಿತ್ಯ

ಉತ್ತರ ಭಾರತದಲ್ಲಿ ಜೋರು ಮಳೆಯಾಗುತ್ತಿದ್ರೆ, ದಕ್ಷಿಣ ಭಾಗದಲ್ಲಿ ಒಣ ಹವೆ ಮುಂದುವರಿದಿದೆ. ಕಳೆದ ಒಂದು ವಾರದಿಂದ ಇಳಿಕೆಯತ್ತ ಸಾಗಿದ್ದ ಚಳಿ ಪ್ರಮಾಣ 2-3 ದಿನದಿಂದ ಏರಿಕೆಯಾಗುವ ಸಾಧ್ಯತೆಗಳಿವೆ. ಇನ್ನು ಚಳಿಗಾಲದ ನಡುವೆ ಸುರಿಯುತ್ತಿರುವ ಅಕಾಲಿಕ ಮಳೆ ಜನ ಜೀವನದ ಮೇಲೆ ವ್ಯತ್ಯರಿಕ್ತ ಪರಿಣಾಮ ಬೀರುತ್ತಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಳಲ್ಲಿ ಮಾತ್ರ ಬೆಳಗ್ಗೆ ದಟ್ಟವಾದ ಮಂಜು ಆವರಿಸಿಕೊಂಡ ವಾತಾವರಣ ನಿರ್ಮಾಣವಾಗುತ್ತಿದೆ. ಮಧ್ಯಾಹ್ನ ಆಗುತ್ತಿದ್ದಂತೆ ಬಿಸಿಲು ನೆತ್ತಿ ಸುಡುವಂತಿದ್ದರೆ, ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟುವ ಮೂಲಕ ಬೇಸಿಗೆ ಆರಂಭದ ಸುಳಿವು ನೀಡುತ್ತಿದೆ. ಈ ಬಾರಿ ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ವಾತಾವರಣದಲ್ಲಿ ವೈಪರೀತ್ಯ ಉಂಟಾಗಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!