Wednesday, January 26, 2022
spot_img
HomeUncategorizedಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಕಾರ್ಕಳ : ಮದ್ಯವ್ಯಸನಿಯಾಗಿದ್ದ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ. 13ರಂದು ಬೆಳ್ಮಣ್‌ನಲ್ಲಿ ನಡೆದಿದೆ.
ಬೆಳ್ಮಣ್‌ ಗ್ರಾಮದ ಇಂದಾರು ಗಜೇಂದ್ರ (34) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಬೆಳ್ಮಣ್ ಶ್ರೀ ಕೃಷ್ಣ ಸಭಾಭವನದ ಮುಂಭಾಗ ಇರುವ ಬಾವಿಗೆ ಹಾರಿ ಗಜೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!