Wednesday, January 26, 2022
spot_img
Homeಸುದ್ದಿಸಚಿವ ಸುನಿಲ್‌ ಕುಮಾರ್‌ ಅವರಿಗೆ ಕೊರೊನಾ ಪಾಸಿಟಿವ್‌

ಸಚಿವ ಸುನಿಲ್‌ ಕುಮಾರ್‌ ಅವರಿಗೆ ಕೊರೊನಾ ಪಾಸಿಟಿವ್‌

ಕಾರ್ಕಳ : ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಅವರಿಗೆ ಜ. 14ರಂದು ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಆರೋಗ್ಯದಲ್ಲಿ ಏರುಪೇರಾದ ಕಾರಣ ಪರೀಕ್ಷಿಸಿದಾಗ ಕೊರೊನಾ ಪಾಸಿಟಿವ್‌ ಕಂಡುಬಂದಿದೆ. ಕಾರ್ಕಳ ಹೆಬ್ರಿ ಉಭಯ ತಾಲೂಕಿನಲ್ಲಿ 150 ಕ್ಕೂ ಅಧಿಕ ಸಕ್ರಿಯ ಪ್ರಕರಣವಿದ್ದು, 7 ಮಂದಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಹೋಂ ಐಸೋಲೇಶನ್‌ ನಲ್ಲಿದ್ದಾರೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!