Wednesday, January 26, 2022
spot_img
Homeರಾಜ್ಯವೀಕೆಂಡ್ ಕರ್ಫ್ಯೂ ನಡುವಲ್ಲೇ ನಗರದಲ್ಲಿ ಸಂಕ್ರಾಂತಿ ಸಂಭ್ರಮ: ಕೆಲವೆಡೆ ನಿನ್ನೆ, ಹಲವೆಡೆ ಇಂದು ಆಚರಣೆ

ವೀಕೆಂಡ್ ಕರ್ಫ್ಯೂ ನಡುವಲ್ಲೇ ನಗರದಲ್ಲಿ ಸಂಕ್ರಾಂತಿ ಸಂಭ್ರಮ: ಕೆಲವೆಡೆ ನಿನ್ನೆ, ಹಲವೆಡೆ ಇಂದು ಆಚರಣೆ

ಬೆಂಗಳೂರು: ವಾರಾಂತ್ಯ ಕರ್ಫ್ಯೂ ನಡುವೆಯೇ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಬಹುತೇಕ ಕಡೆ ಶುಕ್ರವಾರವೆ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಸಂಕ್ರಾಂತಿ ಶುಕ್ರವಾರವೋ ಅಥವಾ ಶನಿವಾರವೋ ಎಂಬ ಗೊಂದಲದಲ್ಲಿ ಕೆಲವರು ಶುಕ್ರವಾರವೆ ಹಬ್ಬವನ್ನು ಆಚರಿಸಿದ್ದರೆ, ಇನ್ನೂ ಕೆಲವರು ಇಂದು ಆಚರಿಸುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಸತತ ಎರಡನೇ ವಾರವೂ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಜ.17ರ ಬೆಳಿಗ್ಗೆ 5 ಗಂಟೆಯವರೆಗೂ ತುರ್ತು ಸಂದರ್ಭ ಹೊರತುಪಡಿಸಿ ಇತರೆ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧವಿರಲಿದೆ.

>

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!