Saturday, May 21, 2022
spot_img
Homeರಾಜ್ಯಸಚಿವರು, ಶಾಸಕರು ಸೇರಿದಂತೆ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ ಆದೇಶ

ಸಚಿವರು, ಶಾಸಕರು ಸೇರಿದಂತೆ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ ಆದೇಶ

ಬೆಂಗಳೂರು: ಕೊರೊನಾ ಸೋಂಕಿಗೆ ಒಳಗಾಗಿದ್ದ ಸಿಎಂ ಹನ್ನೊಂದು ದಿನಗಳ ನಂತರ ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮುಂದುವರೆಸುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಕೋವಿಡ್ ನಿಯಮ ಉಲ್ಲಂಘಿಸಿದವರು ಯಾರೇ ಆಗಿದ್ದರೂ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅದು ಯಾವ ಪಕ್ಷದವರಾಗಿದ್ದರೂ ಅಥವಾ ಯಾವ ಸಂಘಟನೆಯಾದರೂ ಕೋವಿಡ್ ನಿಯಮ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ನಿನ್ನೆ ಮುಖ್ಯ ಕಾರ್ಯದರ್ಶಿಗಳು ಲಿಖಿತ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ನವರು ಯಾವುದೇ ದೂರು ನೀಡಬೇಕಾಗಿಲ್ಲ, ನಾವೇ ಸ್ವಯಂಪ್ರೇರಣೆಯಿಂದ ಮಾಡುತ್ತೇವೆ ಎಂದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!