Wednesday, May 18, 2022
spot_img
Homeಸುದ್ದಿಪ್ರಥಮ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ - ಪದವಿ ಪೂರ್ವ ಶಿಕ್ಷಣ ಇಲಾಖೆ

ಪ್ರಥಮ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ – ಪದವಿ ಪೂರ್ವ ಶಿಕ್ಷಣ ಇಲಾಖೆ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು 2021-22 ನೆ ಸಾಲಿನ ಪ್ರಥಮ ಮತ್ತು ದ್ವಿತೀಯ ವಾರ್ಷಿಕ, ಪ್ರಾಯೋಗಿಕ ಹಾಗೂ ಪೂರ್ವ ಸಿದ್ಧತೆ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.
ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಗಳು ಮಾ.14 ರಿಂದ 15 ರ ವರೆಗೆ ನಡೆಯಲಿದ್ದು ವಾರ್ಷಿಕ ಪರೀಕ್ಷೆಗಳು ಎ.14 ರಿಂದ ಮೇ.4ರ ವರೆಗೆ ನಡೆಯಲಿದೆ.
ಪ್ರಥಮ ಪಿಯುಸಿ
ಮಾ.28 ರಿಂದ ಎ.13ರ ವರೆಗೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸುವಂತೆ ಇಲಾಖೆ ಆದೇಶಿಸಿದೆ .
2021-22 ನೇ‌ ಸಾಲಿನ ಭಾಷಾ ವಿಷಯದಲ್ಲಿ ಈ ಮೊದಲೇ ಕಡಿತಗೊಳಿಸಿರುವ ಶೇ.30 ರಷ್ಟು ಪಠ್ಯಕ್ರಮ ಹೊರತುಪಡಿಸಿ ಶೇ. 70 ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಆದರೆ ಐಚ್ಛಿಕ ವಿಷಯಗಳ ಪಠ್ಯದಲ್ಲಿ ಯಾವುದೇ ಕಡಿತವಿಲ್ಲದೆ ಶೇ. 100 ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!