Saturday, May 21, 2022
spot_img
Homeಸುದ್ದಿಇಂಡಿಯಾ ಗೇಟ್ ನಲ್ಲಿ ನೇತಾಜಿ ಪ್ರತಿಮೆ ಸ್ಥಾಪನೆ : ಪಿಎಂ ಮೋದಿ

ಇಂಡಿಯಾ ಗೇಟ್ ನಲ್ಲಿ ನೇತಾಜಿ ಪ್ರತಿಮೆ ಸ್ಥಾಪನೆ : ಪಿಎಂ ಮೋದಿ

ನವದೆಹಲಿ : ಭಾರತದ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಸ್‌ ಚಂದ್ರ ಬೋಸ್‌ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್‌ ನಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ.
ಗ್ರಾನೈಟ್ನಲ್ಲಿ ತಯಾರಿಸಲಾದ ಬ್ರಹತ್‌ ಪ್ರತಿಮೆಯನ್ನು ದೇಶದ ಹೆಮ್ಮೆಯ ಪ್ರತೀಕವಾಗಿ ಮತ್ತು ದೇಶದ ಚಳುವಳಿಗೆ ಅವರು ನೀಡಿದ್ದ ಕೊಡುಗೆಯ ಗೌರವಾರ್ಥವಾಗಿ ಈ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು ಇದೇ ಸ್ಥಳದಲ್ಲಿ ಹೋಲೋಗ್ರಾಮ್‌ ಕೂಡಾ ಇರಲಿದೆ.
ನೇತಾಜಿ ಸುಭಾಸ್‌ ಚಂದ್ರ ಬೋಸ್‌ ಅವರ 125ನೇ ಜನ್ಮ ಜಯಂತಿಯಂದು ಅಂದರೆ ಜ.23 ರಂದು ಪ್ರಧಾನಿ ನರೇಂದ್ರ ಮೋದಿ ಹೋಲೊಗ್ರಾಮ್‌ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!