Saturday, May 21, 2022
spot_img
Homeಸುದ್ದಿವಿದ್ಯುತ್‌ ದರ ಏರಿಕೆ ಅನಿವಾರ್ಯ : ಸಚಿವ ಸುನಿಲ್‌ ಕುಮಾರ್‌

ವಿದ್ಯುತ್‌ ದರ ಏರಿಕೆ ಅನಿವಾರ್ಯ : ಸಚಿವ ಸುನಿಲ್‌ ಕುಮಾರ್‌

ಬೆಂಗಳೂರು : ಇಂದಿನ ಸಂದರ್ಭದಲ್ಲಿ ವಿದ್ಯುತ್‌ ದರ ಏರಿಕೆ ಅನಿವಾರ್ಯ ಎಂದು ಇಂಧನ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ.
ವಿಧಾನಸೌಧದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೆಲವು ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು ಅದನ್ನು ಪೂರೈಸಬೇಕಿದೆ. ಗ್ರಾಮೀಣಾಭಿವೃದ್ದಿ ಇಲಾಖೆ, ನೀರಾವರಿ ಇಲಾಖೆ, ಬಿಡಬ್ಲ್ಯೂಎಸ್ಎಸ್ಬಿ ಸೇರಿ ಇತರ ಇಲಾಖೆಗಳಿಂದ 12 ಸಾವಿರ ಕೋಟಿಯಷ್ಟು ಹಣ ಬರುವುದು ಬಾಕಿ ಇದೆ ಎಂದು ತಿಳಿಸಿದರು.
ಕರ್ನಾಟಕ ವಿದ್ಯುತ್‌ ಶಕ್ತಿ ನಿಯಂತ್ರಣ ಆಯೋಗ ಶಿಫಾರಸ್ಸು ಮಾಡಿ, ವರದಿ ಕೊಟ್ಟರೆ ದರ ಏರಿಕೆ ಮಾಡುವುದು ಅನಿವಾರ್ಯ, ವರದಿ ದೊರಕಿದ ಬಳಿಕ ವಿದ್ಯುತ್‌ ದರ ಏರಿಕೆಯ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!