Saturday, May 21, 2022
spot_img
Homeಸುದ್ದಿನೀರಜ್ ಛೋಪ್ರಾಗೆ ಪರಂ ವಿಶಿಷ್ಟ ಸೇವಾ ಪದಕ ಗೌರವ

ನೀರಜ್ ಛೋಪ್ರಾಗೆ ಪರಂ ವಿಶಿಷ್ಟ ಸೇವಾ ಪದಕ ಗೌರವ

ನವದೆಹಲಿ: ಒಲಂಪಿಕ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಛೋಪ್ರಾ, ಪರಂ ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿ ಈ ಪ್ರಶಸ್ತಿಯನ್ನು 29 ಮಂದಿಗೆ ನೀಡಲಾಗುತ್ತಿದೆ.
ಜ.25 ರಂದು ಒಲಿಂಪಿಯನ್ ನೀರಜ್ ಚೋಪ್ರಾ ಅವರಿಗೆ ಪರಂ ವಿಶಿಷ್ಟ ಸೇವಾ ಪದಕ ನೀಡಿ ಗೌರವಿಸಲಾಗುತ್ತಿದೆ. ನೀರಜ್ ಚೋಪ್ರಾ ಅವರು ಒಲಿಂಪಿಕ್ಸ್‌ನಲ್ಲಿ ಜಾವ್ಲಿನ್ ಥ್ರೋ ಮೂಲಕ ಭಾರತಕ್ಕೆ ಚಿನ್ನದ ಪದಕ ಗೆದ್ದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ 384 ರಕ್ಷಣಾ ಸಿಬ್ಬಂದಿಯನ್ನು ಶೌರ್ಯ ಮತ್ತು ಇತರ ಪ್ರಶಸ್ತಿಗಳೊಂದಿಗೆ ಗೌರವಿಸಲಿದ್ದಾರೆ.

ಪ್ರಶಸ್ತಿಗಳಲ್ಲಿ 12 ಶೌರ್ಯ ಚಕ್ರಗಳು, 29 ಪರಂ ವಿಶಿಷ್ಟ ಸೇವಾ ಪದಕಗಳು. ಇದರ ಮುಂದುವರಿದ ಭಾಗವಾಗಿ ನಾಲ್ಕು ಉತ್ತಮ ಯುದ್ಧ ಸೇವಾ ಪದಕಗಳು, 53 ಅತಿ ವಿಶಿಷ್ಟ ಸೇವಾ ಪದಕಗಳು, 13 ಯುದ್ಧ ಸೇವಾ ಪದಕಗಳನ್ನು ನೀಡಲಾಗುತ್ತಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!