ಕುಕ್ಕುಂದೂರು : ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಅಪರಿಚಿತ ವ್ಯಕ್ತಿಯೋರ್ವರು ಕುಕ್ಕುಂದೂರು ಗ್ರಾಮದ ನೆಲ್ಲಿಗುಡ್ಡೆ ವಿವೇಕಾನಂದ ನಗರದ ಹಾಡಿಯಲ್ಲಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಸುಮಾರು 45 ರಿಂದ 50 ವರ್ಷ ಪ್ರಾಯದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದು, ದೇಹ ಕೊಳೆತ ಸ್ಥಿತಿಯಲ್ಲಿದೆ. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









































































































error: Content is protected !!
Scroll to Top