ಕಾರ್ಕಳ : ಕರಿಯಕಲ್ಲು ಸಾರ್ವಜನಿಕ ಶ್ರೀ ಸತ್ಯಸಾರಾಮಣಿ ಅಲೇರ ಪಂಜುರ್ಲಿ ಮತ್ತು ಪರಿವಾರ ದೈವಗಳ ಕ್ಷೇತ್ರ ಸಮಿತಿ ವತಿಯಿಂದ ಪ್ರಸಾದ್ ನೇತ್ರಾಲಯ ಉಡುಪಿ ಇವರ ಸಹಯೋಗದೊಂದಿಗೆ ಜ. 30ರ ರವಿವಾರ ಕ್ಷೇತ್ರದ ವಠಾರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ. ಸಾರ್ವಜನಿಕರು ಶಿಬಿರವನ್ನು ಸದುಪಯೋಗ ಪಡೆದುಕೊಳ್ಳುವಂತೆ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.
Recent Comments
ಕಗ್ಗದ ಸಂದೇಶ
on