ಕಾರ್ಕಳ : ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆಯಲ್ಲಿ ಜ. 26ರಂದು ಗಣರಾಜ್ಯೋತ್ಸವ ಆಚರಿಸಲಾಯಿತು. ಬಿ. ರಘುರಾಮ ಕಾಮತ್ ಧ್ವಜಾರೋಹಣಗೈದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಜಯರಾಜ ಶೆಟ್ಟಿ ಗಣರಾಜ್ಯೋತ್ಸವ ಸಂದೇಶ ನೀಡಿದರು. ಶಾಲಾ ಮುಖ್ಯಶಿಕ್ಷಕಿ ಹರ್ಷಿಣಿ ಕೆ. ಸ್ವಾಗತಿಸಿ, ಶಂಕರಿ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Recent Comments
ಕಗ್ಗದ ಸಂದೇಶ
on