Tuesday, May 17, 2022
spot_img
Homeಸ್ಥಳೀಯ ಸುದ್ದಿಮರಕಡ ನರೇಂದ್ರನಾಥ ಸ್ವಾಮೀಜಿ ವಿಧಿವಶ

ಮರಕಡ ನರೇಂದ್ರನಾಥ ಸ್ವಾಮೀಜಿ ವಿಧಿವಶ

ಕಾರ್ಕಳ : ಮರಕಡ ಸ್ವಾಮೀಜಿ ಎಂದೇ ಪ್ರಸಿದ್ಧರಾಗಿದ್ದ ಶ್ರೀಗುರು ನರೇಂದ್ರನಾಥ ಸ್ವಾಮೀಜಿ (76) ಜ.26ರಂದು ರಾತ್ರಿ ಹೃದಯಘಾತದಿಂದ ನಿಧನ ಹೊಂದಿದರು. ಮರಕಡ ಶ್ರೀ ಪರಾಶಕ್ತಿ ಮಠದಲ್ಲಿ ಸ್ವಾಮೀಜಿಯಾಗಿದ್ದ ಅವರು ಸಮಾಜದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದರು. ಸ್ವಾಮೀಜಿ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!