Wednesday, July 6, 2022
spot_img
Homeಸುದ್ದಿಗುರುಪುರ ಸಹಕಾರಿ ಬ್ಯಾಂಕ್‌ ಅಧಿಕಾರಿ ಆತ್ಮಹತ್ಯೆಗೆ ಶರಣು

ಗುರುಪುರ ಸಹಕಾರಿ ಬ್ಯಾಂಕ್‌ ಅಧಿಕಾರಿ ಆತ್ಮಹತ್ಯೆಗೆ ಶರಣು

ಕುಪ್ಪೆಪದವು: ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಆಡಳಿತಾಧಿಕಾರಿ ನಾಗರಾಜ್ ರಾವ್(58) ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಾಮಂಜೂರು ತಿರುವೈಲು ತಾರಿಗುಡ್ಡೆ ನಿವಾಸಿ ನಾಗರಾಜ್‌ ರಾವ್ ಬ್ಯಾಂಕ್ ಗೆ ಸಂಭಂದಪಟ್ಟ ವಿಚಾರದಲ್ಲಿ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ . ಗುರುವಾರ ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಕಂಡ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲೇ ರಾವ್ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!