Thursday, May 19, 2022
spot_img
Homeರಾಜ್ಯಸಿ.ಟಿ ರವಿ ಅವರಿಗೆ ಪಿತೃ ವಿಯೋಗ

ಸಿ.ಟಿ ರವಿ ಅವರಿಗೆ ಪಿತೃ ವಿಯೋಗ

ಚಿಕ್ಕಮಗಳೂರು: ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ ತಂದೆ ತಿಮ್ಮೇಗೌಡ (92ವ.) ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆದರೆ ಚಿಕಿತ್ಸೆ ಫಲಕಾರಿಯಾಗದೇ ಜ.29 ರಂದು ಕೊನೆಯುಸಿರೆಳೆದಿದ್ದಾರೆ. ಸಿ.ಟಿ ರವಿ ಅವರ ಸ್ವಗ್ರಾಮ ಚಿಕ್ಕಮಾಗರವಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇಲಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!