Thursday, May 26, 2022
spot_img
Homeಸುದ್ದಿಉಡುಪಿ: ಯುವ ಉದ್ಯಮಿ ಆತ್ಮಹತ್ಯೆ

ಉಡುಪಿ: ಯುವ ಉದ್ಯಮಿ ಆತ್ಮಹತ್ಯೆ

ಉಡುಪಿ: ನಗರದ ಡ್ರೈ ಫ್ರೂಟ್ಸ್‌ ಮಾರಾಟ ಮಳಿಗೆಯ ಮಾಲಕರ ಮಗ ಇಂದು ಬೆಳಗ್ಗೆ ಅಂಬಲಪಾಡಿಯ ಮಜ್ಜಿಗೆ ಪಾದೆಯಲ್ಲಿರುವ ತಮ್ಮ ಫ್ಲ್ಯಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯುವ ಉದ್ಯಮಿ ಕಾರ್ತಿಕ್‌ ಪೈ (೩೭) ಆತ್ಮಹತ್ಯೆ ಮಾಡಿಕೊಂಡಿದ್ದು ಮದುವೆಯಾಗಿ ಐದು ವರ್ಷವಾಗಿದ್ದರೂ ಮಕ್ಕಳಾಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!