ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಫೆ.3 ರಂದು 309 ಕೊರೊನಾ ಪಾಸಿಟಿವ್ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 181, ಕುಂದಾಪುರ 75, ಕಾರ್ಕಳ 47 ಹಾಗೂ ಹೊರ ಜಿಲ್ಲೆಯ 6ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಉಡುಪಿಯ 78, 85 ಹಾಗೂ 87 ವರ್ಷದ ವ್ಯಕ್ತಿಗಳು ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ಕಾರ್ಕಳ : ತಾಲೂಕಿನಲ್ಲಿ ಇಂದಿನ ಕೊರೊನಾ ಪಾಸಿಟಿವ್ ವರದಿ
Recent Comments
ಕಗ್ಗದ ಸಂದೇಶ
on