ಕಾರ್ಕಳ : ಶಿಕ್ಷಣ ಸಂಸ್ಥೆಯಲ್ಲಿ ತಮ್ಮ ಧರ್ಮದ ಸಂಪ್ರದಾಯ, ನಿಯಮಗಳನ್ನು ಪಾಲಿಸಲು ಅವಕಾಶವಿಲ್ಲ. ಧರ್ಮ, ಸಂಪ್ರದಾಯ ಅಥವಾ ಮತೀಯ ಕಾರಣಕ್ಕೆ ವಿವಾದ ಸೃಷ್ಠಿಸುವುದನ್ನು ಸಹಿಸಲಾಗುವುದಿಲ್ಲ. ಕರ್ನಾಟಕ, ಉಡುಪಿ, ಮಂಗಳೂರು ಜಿಲ್ಲೆಯನ್ನು ತಾಲಿಬಾನ್ ಮಾಡಲು ನಾವು ಬಿಡುವುದಿಲ್ಲ ಎಂದು ಇಂಧನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹಿಜಾಬ್ ವಿವಾದ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ.
Recent Comments
ಕಗ್ಗದ ಸಂದೇಶ
on