Thursday, May 19, 2022
spot_img
HomeUncategorizedಕಾರ್ಕಳ : ತಾಲೂಕಿನಲ್ಲಿ ಇಂದಿನ ಕೊರೊನಾ ಪಾಸಿಟಿವ್‌ ವರದಿ

ಕಾರ್ಕಳ : ತಾಲೂಕಿನಲ್ಲಿ ಇಂದಿನ ಕೊರೊನಾ ಪಾಸಿಟಿವ್‌ ವರದಿ

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಫೆ. 5 ರಂದು 202 ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 117, ಕುಂದಾಪುರ 50, ಕಾರ್ಕಳ 33, ಹೊರ ಜಿಲ್ಲೆಯ ಇಬ್ಬರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಉಡುಪಿಯ 73 ವರ್ಷದ ವ್ಯಕ್ತಿ ಹಾಗೂ ಕಾರ್ಕಳದ 49 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!