Thursday, May 19, 2022
spot_img
Homeನಿಧನಹಿರಿಯ ಪತ್ರಕರ್ತ ಬಿ. ಟಿ. ರಂಜನ್‌ ನಿಧನ

ಹಿರಿಯ ಪತ್ರಕರ್ತ ಬಿ. ಟಿ. ರಂಜನ್‌ ನಿಧನ

ಪುತ್ತೂರು: ಪುತ್ತೂರಿನ ಹಿರಿಯ ಪತ್ರಕರ್ತ ಬಿ. ಟಿ. ರಂಜನ್‌(60) ಫೆ. 5 ರಂದು ನಿಧನರಾಗಿದ್ದಾರೆ.
ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ. ಟಿ. ರಂಜನ್‌ ಮುಂಗಾರು, ಹೊಸದಿಗಂತ, ಉದಯವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದು ಪ್ರಸ್ತುತ ಹೊಸದಿಗಂತದಲ್ಲಿ ಕಾರ್ಯ ನಿರ್ವಹಿಸಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ರಂಜನ್‌ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಗೀತಾ ಶೆಣೈ ಮಾತ್ತು ಪುತ್ರಿ ಸೌಮ್ಯ ಶೆಣೈಯವರನ್ನು ಅಗಲಿದ್ದಾರೆ.
ಹಿರಿಯ ಪತ್ರಕರ್ತ ರಂಜನ್ ಅವರ ನಿಧನಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!