Tuesday, May 17, 2022
spot_img
Homeಸ್ಥಳೀಯ ಸುದ್ದಿಕಾರ್ಕಳ : ತಾಲೂಕಿನಲ್ಲಿ ಇಂದಿನ ಕೊರೊನಾ ಪಾಸಿಟಿವ್‌ ವರದಿ

ಕಾರ್ಕಳ : ತಾಲೂಕಿನಲ್ಲಿ ಇಂದಿನ ಕೊರೊನಾ ಪಾಸಿಟಿವ್‌ ವರದಿ

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಫೆ.6 ರಂದು 175 ಕೊರೊನಾ ಪಾಸಿಟಿವ್ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 105, ಕುಂದಾಪುರ 42, ಕಾರ್ಕಳ 26 ಹಾಗೂ ಹೊರ ಜಿಲ್ಲೆಯ 02 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕುಂದಾಪುರದ 62 ವರ್ಷದ ಹಾಗೂ ಉಡುಪಿಯ 49 ವರ್ಷದ ವ್ಯಕ್ತಿಗಳು ಕೋವಿಡ್ ನಿಂದ ಮೃತಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!