ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಫೆ.7 ರಂದು 85 ಕೊರೊನಾ ಪಾಸಿಟಿವ್ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 46, ಕುಂದಾಪುರ 26, ಕಾರ್ಕಳ 10 ಹಾಗೂ ಹೊರ ಜಿಲ್ಲೆಯ 03 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಉಡುಪಿಯ 66, 53, 77 ಮತ್ತು 75ವರ್ಷದ ವ್ಯಕ್ತಿಗಳು ಕೋವಿಡ್ ನಿಂದ ಮೃತಪಟ್ಟಿದ್ದಾರೆ.