ಹೆಬ್ರಿ : ಇತಿಹಾಸ ಪ್ರಸಿದ್ಧ ಶಿವಪುರ ಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ಕೆರೆ ನಿರ್ಮಿಸಲು 2 ಕೋಟಿ ರೂ. ಸರಕಾರದಿಂದ ಅನುದಾನ ಬಿಡುಗಡೆಗೊಳಿಸುವಂತೆ ಸಚಿವ ವಿ. ಸುನಿಲ್ ಕುಮಾರ್ ಅವರಿಗೆ ಫೆ. 6ರಂದು ಶಿವಪುರ ಸುರೇಶ ಶೆಟ್ಟಿ ಹಾಗೂ ಹೆಬ್ರಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಮೇಶ ಕುಮಾರ್ ಶಿವಪುರ ಮನವಿ ಮಾಡಿಕೊಂಡರು.
ಶಿವಪುರ ಶಂಕರಲಿಂಗೇಶ್ವರ ದೇವಸ್ಥಾನದ ಬಳಿ ಪುಷ್ಕರಿಣಿ ನಿರ್ಮಿಸಲು 2 ಕೋಟಿ ರೂ. ಅನುದಾನ ನೀಡುವಂತೆ ಸಚಿವರಿಗೆ ಮನವಿ
